Versions
KNV ಬಾಬೆಲಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರುಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ತನ್ನ ಮನಸ್ಸಿನ ಕನಸನ್ನೂ ದರ್ಶನವನ್ನೂ ಕಂಡು; ಆ ಮೇಲೆ ಅವುಗಳನ್ನು ಬರೆದು ಅದರ ತಾತ್ಪರ್ಯವನ್ನು ತಿಳಿಸಿದನು.
ERVKN ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನಿಗೆ ಒಂದು ದರ್ಶನವಾಯಿತು. ತನ್ನ ಹಾಸಿಗೆಯ ಮೇಲೆ ಮಲಗಿರುವಾಗ ದಾನಿಯೇಲನು ಈ ದರ್ಶನಗಳನ್ನು ಕಂಡನು. ದಾನಿಯೇಲನು ತನ್ನ ಕನಸಿನಲ್ಲಿ ಕಂಡದ್ದನ್ನು ಬರೆದಿಟ್ಟನು.