Versions
KNV ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
ERVKN ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.