Versions
KNV ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
ERVKN ಈ ಪುರಾತನ ರಾಜನು ಮಹೋನ್ನತನಾದ ದೇವರ ವಿರುದ್ಧ ಮಾತನಾಡುವನು. ಆ ರಾಜನು ದೇವರ ಪರಮ ಭಕ್ತರಿಗೆ ತೊಂದರೆ ಕೊಡುವನು ಮತ್ತು ಕೊಲೆ ಮಾಡುವನು. ಆ ರಾಜನು ರೂಢಿಯಲ್ಲಿದ್ದ ಧರ್ಮವಿಧಿಗಳನ್ನು ಮಾರ್ಪಡಿಸುವ ಪ್ರಯತ್ನ ಮಾಡುವನು. ಆ ಭಕ್ತರು ಒಂದು ಕಾಲ, ಎರಡು ಕಾಲ, ಅರ್ಧಕಾಲ ಅವನ ಕೈವಶವಾಗಿರುವರು.