Bible Versions
Bible Books

Daniel 9:15 (KJV) King James Version

Versions

KNV   ಆದರೆ ಈಗ, ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.
ERVKN   “ನಮ್ಮ ದೇವರಾದ ಯೆಹೋವನೇ, ನೀನು ನಿನ್ನ ಶಕ್ತಿಯಿಂದ ನಮ್ಮನ್ನು ಈಜಿಪ್ಟಿನಿಂದ ಹೊರಗೆ ತೆಗೆದುಕೊಂಡು ಬಂದೆ. ನಾವು ನಿನ್ನ ಜನರಾಗಿದ್ದೇವೆ. ನೀನು ಕರುಣೆ ತೋರುವುದರಲ್ಲಿ ಇಂದಿಗೂ ಸುಪ್ರಸಿದ್ಧನಾಗಿರುವೆ. ಯೆಹೋವನೇ, ನಾವು ಪಾಪ ಮಾಡಿದ್ದೇವೆ. ನಾವು ಬಹಳ ಹೀನ ಕಾರ್ಯಗಳನ್ನು ಮಾಡಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us