Bible Versions
Bible Books

Daniel 9:26 (KJV) King James Version

Versions

KNV   ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.
ERVKN   ಅರವತ್ತೆರಡು ವಾರಗಳ ತರುವಾಯ ಅಭಿಷಿಕ್ತನ ಕೊಲೆಯಾಗುವುದು. ಅವನು ಇಲ್ಲವಾಗುವನು. ಭವಿಷ್ಯತ್ತಿನ ನಾಯಕನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು. ಅಂತ್ಯವು ಒಂದು ಪ್ರವಾಹದಂತೆ ಬರುವುದು. ಕೊನೆಯವರೆಗೂ ಯುದ್ಧ ನಡೆಯುವುದು. ಸ್ಥಳವನ್ನು ಸಂಪೂರ್ಣವಾಗಿ ನಾಶಮಾಡಬೇಕೆಂದು ದೇವರು ಆಜ್ಞಾಪಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us