Versions
KNV ನಿಮ್ಮ ದೇವರಾದ ಕರ್ತನು ಆತನೇ ದೇವರುಗಳ ದೇವರು, ಕರ್ತರ ಕರ್ತನು, ಮಹಾ ದೇವರು, ಪರಾಕ್ರಮಿಯೂ ಭಯಂಕರನೂ. ಆತನು ಮುಖದಾಕ್ಷಿಣ್ಯ ನೋಡುವದಿಲ್ಲ, ಲಂಚ ತೆಗೆದುಕೊಳ್ಳು ವದಿಲ್ಲ.
ERVKN ಯಾಕೆಂದರೆ ಯೆಹೋವನೇ ನಿಮ್ಮ ದೇವರು. ಆತನು ದೇವರುಗಳ ದೇವರೂ ಪ್ರಭುಗಳ ಪ್ರಭುವೂ ಆಗಿದ್ದಾನೆ. ಆತನು ಮಹಾದೇವರೂ ಆಶ್ಚರ್ಯಕಾರನೂ ಪರಾಕ್ರಮಶಾಲಿಯೂ ಭಯಂಕರನೂ ಆಗಿದ್ದಾನೆ. ಆತನಿಗೆ ಎಲ್ಲಾ ಜನರೂ ಒಂದೇ. ಆತನು ತನ್ನ ತೀರ್ಮಾನವನ್ನು ಬದಲಾಯಿಸಲು ಲಂಚ ಸ್ವೀಕರಿಸುವವನಲ್ಲ.