Versions
KNV ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿ
ERVKN ಆ ಪಟ್ಟಣದಲ್ಲಿರುವ ಪ್ರತಿಯೊಂದು ವಸ್ತು ನಾಶವಾಗಬೇಕು. ಅದರಲ್ಲಿ ಯಾವುದನ್ನಾದರೂ ನೀವು ನಿಮ್ಮ ಉಪಯೋಗಕ್ಕೆ ಇಟ್ಟುಕೊಳ್ಳಬಾರದು. ನೀವು ಹೀಗೆ ಮಾಡಿದರೆ ಯೆಹೋವನು ನಿಮ್ಮ ಮೇಲೆ ಸಿಟ್ಟುಗೊಳ್ಳುವುದಿಲ್ಲ. ಆತನು ನಿಮ್ಮ ಮೇಲೆ ದಯೆತೋರಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಪ್ರಕಾರ ನಿಮ್ಮ ದೇಶವನ್ನು ವಿಸ್ತಾರ ಮಾಡುವನು.