Bible Versions
Bible Books

Deuteronomy 13:5 (KJV) King James Version

Versions

KNV   ಅಂಥ ಪ್ರವಾದಿಯನ್ನಾದರೂ ಕನಸು ಕಾಣುವವನ ನ್ನಾದರೂ ಕೊಂದುಹಾಕಬೇಕು; ಐಗುಪ್ತದೇಶದೊಳ ಗಿಂದ ನಿನ್ನನ್ನು ಹೊರಗೆ ಬರಮಾಡಿ, ದಾಸತ್ವದ ಮನೆ ಯೊಳಗಿಂದ ನಿನ್ನನ್ನು ವಿಮೋಚಿಸಿದ ನಿನ್ನ ಕರ್ತನಾದ ದೇವರಿಂದ ತಿರುಗುವಂತೆ ಮತ್ತು ನಿನ್ನ ದೇವರಾದ ಕರ್ತನು ನಿನಗೆ ನಡೆಯಲು ಆಜ್ಞಾಪಿಸಿದ ಮಾರ್ಗ ದಿಂದ ನಿನ್ನನ್ನು ದೂಡುವಂತೆ ಮಾತನಾಡಿದ್ದಾನೆ. ಹೀಗೆ ನೀನು ಕೆಟ್ಟದ್ದನ್ನು ನಿನ್ನ ಮಧ್ಯದಿಂದ ತೆಗೆದುಹಾಕಬೇಕು.
ERVKN   ಅಂಥ ಪ್ರವಾದಿ ಅಥವಾ ಕನಸಿನ ಅರ್ಥ ಹೇಳುವವನನ್ನು ಕೊಂದು ಹಾಕಬೇಕು. ಯಾಕೆಂದರೆ ಅವನು ಯೆಹೋವನನ್ನು ತೊರೆಯಲು ಪ್ರೇರೇಪಿಸಿದನಲ್ಲಾ? ದೇವರಾದ ಯೆಹೋವನು ನಿಮ್ಮನ್ನು ಈಜಿಪ್ಟಿನಿಂದ ಬಿಡಿಸದವನು. ಆತನು ನಿಮಗೆ ಹೇಳಿದ ನಿಯಮಗಳಿಗೆ ವಿರುದ್ಧವಾಗಿ ನಡೆಯಲು ಪ್ರೇರೇಪಿಸುವವನನ್ನು ಕೊಲ್ಲಬೇಕು; ನಿಮ್ಮ ಮಧ್ಯದಿಂದ ಅಂಥ ದುಷ್ಟತನವನ್ನು ತೆಗೆದುಹಾಕಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us