Bible Versions
Bible Books

Deuteronomy 14:27 (KJV) King James Version

Versions

KNV   ನಿನ್ನ ಬಾಗಲುಗಳಲ್ಲಿರುವ ಲೇವಿಯನನ್ನು ಕೈಬಿಡಬಾರದು. ಯಾಕಂದರೆ ಅವನಿಗೆ ನಿನ್ನ ಸಂಗಡ ಪಾಲೂ ಸ್ವಾಸ್ತ್ಯವೂ ಇಲ್ಲ.
ERVKN   ನಿಮ್ಮ ಊರಲ್ಲಿ ನೆಲೆಸಿರುವ ಲೇವಿಯರನ್ನು ಮರೆಯಬೇಡಿರಿ. ನಿಮ್ಮ ಆಹಾರದಲ್ಲಿ ಅವರಿಗೂ ಪಾಲುಕೊಡಿರಿ. ಯಾಕೆಂದರೆ ಅವರಿಗೆ ದೇಶದಲ್ಲಿ ನಿಮ್ಮ ಹಾಗೆ ಸ್ವಾಸ್ತ್ಯ ದೊರಕುವುದಿಲ್ಲ.
IRVKN   ಲೇವಿಯರಿಗೆ ನಿಮ್ಮೊಡನೆ ಯಾವ ಸ್ವಾಸ್ತ್ಯವೂ ಇಲ್ಲವಾದ್ದರಿಂದ ನೀವು ಅವರನ್ನು ಕೈಬಿಡಬಾರದು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us