Bible Versions
Bible Books

Deuteronomy 16:10 (KJV) King James Version

Versions

KNV   ಆಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಶೀರ್ವದಿಸಿದ ಪ್ರಕಾರ ನಿನ್ನ ಕೈಕೊಡುವ ಉಚಿತವಾದ ಕಾಣಿಕೆಯ ಮೇರೆಗೆ ನಿನ್ನ ದೇವರಾದ ಕರ್ತನಿಗೆ ವಾರಗಳ ಹಬ್ಬಮಾಡಬೇಕು.
ERVKN   ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.
IRVKN   ಏಳು ವಾರಗಳಾದ ನಂತರ ಪಂಚಾಶತ್ತಮ ದಿನದ ಹಬ್ಬವನ್ನು ಆಚರಿಸಬೇಕು. ನಿಮ್ಮ ದೇವರಾದ ಯೆಹೋವನು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಆತನಿಗೋಸ್ಕರ ತರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us