Versions
KNV ನೀನು ಐಗುಪ್ತದಲ್ಲಿ ದಾಸನಾಗಿದ್ದಿ ಎಂದು ಜ್ಞಾಪಕಮಾಡಿಕೊಂಡು ಈ ನಿಯಮಗಳನ್ನು ಕೈಕೊಂಡು ನಡೆಯಬೇಕು.
ERVKN ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.
IRVKN ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು. PS