Bible Versions
Bible Books

Deuteronomy 16:14 (KJV) King James Version

Versions

KNV   ಹಬ್ಬದಲ್ಲಿ ನೀನೂ ನಿನ್ನ ಮಗನೂ ಮಗಳೂ ದಾಸನೂ ದಾಸಿಯೂ ನಿನ್ನ ಬಾಗಲುಗಳಲ್ಲಿರುವ ಲೇವಿಯನೂ ಅನ್ಯನೂ ದಿಕ್ಕಿಲ್ಲದವನೂ ವಿಧವೆಯೂ ಸಂತೋಷಪಡಬೇಕು.
ERVKN   ನಿಮ್ಮ ಹೆಂಡತಿ ಮಕ್ಕಳೊಂದಿಗೆ, ಸೇವಕ ಸೇವಕಿಯರೊಂದಿಗೆ, ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.
IRVKN   ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us