Versions
KNV ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
ERVKN “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.
IRVKN {ನ್ಯಾಯಾಧಿಪತಿಗಳ ನೇಮಕ} PS ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು. PEPS