Bible Versions
Bible Books

Deuteronomy 16:20 (KJV) King James Version

Versions

KNV   ನೀನು ಬದುಕಿ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನೀತಿಯನ್ನೇ ಅನುಸರಿಸಬೇಕು.
ERVKN   ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.
IRVKN   ನೀವು ಕೇವಲ ನ್ಯಾಯವನ್ನೇ ಅನುಸರಿಸಬೇಕು. ಹಾಗೆ ನಡೆದರೆ ನೀವು ಬದುಕಿಕೊಂಡು ನಿಮ್ಮ ದೇವರಾದ ಯೆಹೋವನು ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us