Bible Versions
Bible Books

Deuteronomy 16:7 (KJV) King James Version

Versions

KNV   ನಿನ್ನ ದೇವರಾದ ಕರ್ತನು ಆದು ಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು; ಮರುದಿವಸದಲ್ಲಿ ತಿರುಗಿಕೊಂಡು ನಿನ್ನ ಗುಡಾರಗಳಿಗೆ ಹೋಗಬೇಕು;
ERVKN   ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.
IRVKN   ಸ್ಥಳದಲ್ಲಿಯೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿನ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟು ಹೋಗಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us