Bible Versions
Bible Books

Deuteronomy 18:22 (KJV) King James Version

Versions

KNV   ಪ್ರವಾದಿಯು ಕರ್ತನ ಹೆಸರಿನಲ್ಲಿ ಹೇಳಿದ ಮೇಲೆ ಆಗದೆ ಇಲ್ಲವೆ ಸಂಭವಿಸದೆ ಹೋದರೆ ಅದೇ ಕರ್ತನು ಹೇಳದಂಥ, ಮಾತನಾಡದಂಥ ಕಾರ್ಯವು; ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ ಅವನಿಗೆ ಭಯಪಡಬಾರದು.
ERVKN   ಒಬ್ಬ ಪ್ರವಾದಿಯು ತಾನು ಯೆಹೋವನಿಂದ ಕಳುಹಿಸಲ್ಪಟ್ಟವನು ಎಂದು ಹೇಳಿಕೊಂಡರೆ ಮತ್ತು ಅವನು ಹೇಳಿದ ಮಾತುಗಳು ನೆರವೇರದೆ ಹೋದರೆ ಆಗ ವಿಷಯಗಳನ್ನು ಯೆಹೋವನು ಹೇಳಲಿಲ್ಲವೆಂದು ನಿಮಗೆ ಗೊತ್ತಾಗುವುದು. ಪ್ರವಾದಿಯು ತನ್ನದೆ ಆದ ಆಲೋಚನೆಯನ್ನು ನಿಮಗೆ ಹೇಳುತ್ತಿದ್ದಾನೆಂದು ನಿಮಗೆ ತಿಳಿಯುವುದು. ನೀವು ಅವನಿಗೆ ಭಯಪಡಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us