Bible Versions
Bible Books

Deuteronomy 19:9 (KJV) King James Version

Versions

KNV   ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನ ಮೇರೆಯನ್ನು ವಿಸ್ತಾರಮಾಡಿ ನಿನ್ನ ಪಿತೃಗಳಿಗೆ ಕೊಡುತ್ತೇನೆಂದು ಹೇಳಿದ ದೇಶವನ್ನೆಲ್ಲಾ ನಿನಗೆ ಕೊಟ್ಟರೆ
ERVKN   ಹೊತ್ತು ನಾನು ನಿಮಗೆ ಕೊಡುವ ಆಜ್ಞೆಗಳಿಗೆ ನೀವು ವಿಧೇಯರಾದರೆ ಮಾತ್ರ ನಿಮ್ಮ ದೇಶವನ್ನು ಆತನು ವಿಸ್ತರಿಸುವನು. ನೀವು ನಿಮ್ಮ ದೇವರಾದ ಯೆಹೋವನನ್ನು ಯಾವಾಗಲೂ ಪ್ರೀತಿಸಬೇಕು. ದೇವರು ನಿಮ್ಮ ದೇಶದ ಮೇರೆಯನ್ನು ವಿಸ್ತರಿಸಿದಾಗ ನೀವು ಇನ್ನೂ ಮೂರು ಆಶ್ರಯ ನಗರಗಳನ್ನು ಆರಿಸಿಕೊಳ್ಳಬೇಕು.
IRVKN   ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳುವ ಮಾರ್ಗದಲ್ಲೇ ಯಾವಾಗಲೂ ನಡೆಯುವುದಾದರೆ, ಆಗ ಯೆಹೋವನು ಮೂರು ನಗರಗಳನ್ನು ನಿಮಗೆ ಕೊಡುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us