Versions
KNV ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು.
ERVKN “ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.
IRVKN ಅದು ಒಳ್ಳೆಯ ಆಲೋಚನೆಯೆಂದು ನಾನು ತಿಳಿದುಕೊಂಡು ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಜನರನ್ನು ಆರಿಸಿಕೊಂಡೆನು.