Bible Versions
Bible Books

Deuteronomy 26:17 (KJV) King James Version

Versions

KNV   ನೀನು ಈಹೊತ್ತು ಕರ್ತನು--ನಿನಗೆ ದೇವರಾಗಬೇಕೆಂದೂ ಆತನ ಮಾರ್ಗಗಳಲ್ಲಿ ನಡೆದು ಆತನ ನಿಯಮ ಆಜ್ಞೆ ನ್ಯಾಯಗಳನ್ನು ಕಾಪಾಡಿ ಆತನ ಸ್ವರ ಕೇಳುತ್ತೇನೆಂದೂ ದೃಢವಾಗಿ ಹೇಳಿದಿ.
ERVKN   ಯೆಹೋವನು ನಿಮ್ಮ ದೇವರೆಂದು ನೀವು ದಿನ ಪ್ರತಿಜ್ಞೆ ಮಾಡಿದ್ದೀರಿ. ಆತನು ಹೇಳಿದ ಎಲ್ಲಾ ಕಟ್ಟಳೆ, ವಿಧಿ, ನಿಯಮಗಳನ್ನು ಅನುಸರಿಸುವಿರೆಂದು ಪ್ರತಿಜ್ಞೆ ಮಾಡಿರುತ್ತೀರಿ. ಆತನು ಹೇಳಿದ್ದನ್ನೆಲ್ಲಾ ಮಾಡುವುದಾಗಿ ಹೇಳಿರುವಿರಿ.
IRVKN   ನಮಗೆ ಯೆಹೋವನೇ ದೇವರಾಗಿರುವನೆಂದೂ, ಆತನು ಹೇಳಿದ ಮಾರ್ಗದಲ್ಲೇ ನಡೆದು ಆತನ ಆಜ್ಞಾವಿಧಿನಿಯಮಗಳನ್ನು ಕೈಕೊಂಡು, ಆತನ ಮಾತಿಗೆ ಲಕ್ಷ್ಯವಿಡುವೆವು ಎಂದು ನೀವು ಈಗ ಒಡಂಬಟ್ಟಿದ್ದೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us