Bible Versions
Bible Books

Deuteronomy 26:19 (KJV) King James Version

Versions

KNV   ಆತನು ಮಾಡಿದ ಎಲ್ಲಾ ಜನಾಂಗಗಳ ಮೇಲೆ ಸ್ತುತಿಯಲ್ಲಿಯೂ ಹೆಸರಿನಲ್ಲಿಯೂ ಘನತೆಯಲ್ಲಿಯೂ ನೀನು ಉನ್ನತ ವಾಗಬೇಕೆಂದೂ ನೀನು ನಿನ್ನ ದೇವರಾದ ಕರ್ತನಿಗೆ ಆತನು ಹೇಳಿದಂತೆ ಪರಿಶುದ್ಧ ಜನವಾಗಬೇಕೆಂದೂ ದೃಢವಾಗಿ ಹೇಳಿದ್ದಾನೆ.
ERVKN   ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”
IRVKN   ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us