Versions
KNV ಆದರೆ ಐಗುಪ್ತ್ಯರು ನಮಗೆ ಕೇಡನ್ನುಮಾಡಿ ನಮ್ಮನ್ನು ಕುಂದಿಸಿ ಕಠಿಣವಾದ ಸೇವೆಯನ್ನು ನಮ್ಮ ಮೇಲೆ ಹೊರಿಸಿದರು.
ERVKN ಈಜಿಪ್ಟಿನವರು ನಮ್ಮನ್ನು ಕಠಿಣವಾಗಿ ನೋಡಿಕೊಳ್ಳುತ್ತಿದ್ದರು. ನಮ್ಮನ್ನು ಗುಲಾಮರಾಗಿ ಉಪಯೋಗಿಸಿದರು. ನಮ್ಮನ್ನು ಹಿಂಸಿಸಿ, ಕಷ್ಟಕರವಾದ ಕೆಲಸವನ್ನು ಕೊಟ್ಟರು.
IRVKN ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.