Bible Versions
Bible Books

Deuteronomy 27:4 (KJV) King James Version

Versions

KNV   ಆದದರಿಂದ ನೀವು ಯೊರ್ದನನ್ನು ದಾಟಿದ ಮೇಲೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್‌ ಬೆಟ್ಟದಲ್ಲಿ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.
ERVKN   “ನೀವು ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us