Versions
KNV ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.
ERVKN ಜ್ವರ, ಬಾಧೆ, ದೇಹ ಊದಿಕೊಳ್ಳುವಿಕೆ ಇವುಗಳಿಂದ ನಿಮ್ಮನ್ನು ಶಿಕ್ಷಿಸುವನು. ನಿಮ್ಮ ದೇಶದೊಳಗೆ ಸಹಿಸಲಾರದ ಉಷ್ಣವನ್ನು ಕಳುಹಿಸಿ ಮಳೆಬೀಳದಂತೆ ಮಾಡುವನು. ನಿಮ್ಮ ಬೆಳೆ ರೋಗದಿಂದಲೂ ಬಿಸಿಲಿನಿಂದಲೂ ನಾಶವಾಗುವುದು. ಇವೆಲ್ಲಾ ನಿಮಗೆ ಉಂಟಾಗಿ ನೀವು ನಾಶವಾಗುವ ತನಕ ಮುಂದುವರಿಯುವವು.