Versions
KNV ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
ERVKN “ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.