Bible Versions
Bible Books

Deuteronomy 28:51 (KJV) King James Version

Versions

KNV   ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.
ERVKN   ಅವರು ನಿಮ್ಮ ಪಶುಗಳನ್ನು ಅಟ್ಟಿಸಿಕೊಂಡು ಹೋಗುವರು; ನೀವು ಬೆಳೆದ ಬೆಳೆಯನ್ನು ಕೊಂಡೊಯ್ಯುವರು. ನಿಮ್ಮನ್ನು ನಾಶಪಡಿಸುವ ತನಕ ಅವರು ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು. ಅವರು ನಿಮಗೆ ದವಸಧಾನ್ಯವನ್ನಾಗಲಿ ದ್ರಾಕ್ಷಾರಸವನ್ನಾಗಲಿ ಎಣ್ಣೆಯನ್ನಾಗಲಿ ಹಸುಗಳನ್ನಾಗಲಿ ಕುರಿಗಳನ್ನಾಗಲಿ ಮೇಕೆಗಳನ್ನಾಗಲಿ ಬಿಟ್ಟು ಹೋಗುವುದಿಲ್ಲ. ಅವರು ನಿಮ್ಮನ್ನು ನಾಶಪಡಿಸುವ ತನಕ ಪ್ರತಿಯೊಂದನ್ನೂ ತೆಗೆದುಕೊಂಡು ಹೋಗುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us