Versions
KNV ಯಾಕಂದರೆ ನಾವು ಐಗುಪ್ತದೇಶದಲ್ಲಿ ಹೇಗೆ ವಾಸವಾಗಿದ್ದೇವೆಂದೂ ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿಬಂದೆವೆಂದೂ ನಿಮಗೆ ತಿಳಿಯಿತಲ್ಲಾ?
ERVKN ನಾನು ಈಜಿಪ್ಟಿನಲ್ಲಿ ಹೇಗೆ ಜೀವಿಸುತ್ತಿದ್ದೆವೆಂಬುದನ್ನೂ, ನಾವು ಇಲ್ಲಿಗೆ ಬರುವಾಗ ಹೇಗೆ ದೇಶಗಳನ್ನು ದಾಟಿಕೊಂಡು ಬಂದೆವೆಂಬುದನ್ನೂ ಸ್ಮರಿಸಿರಿ.