Versions
KNV (ಇದು ಸಹ ರಾಕ್ಷಸರ ದೇಶವೆನಿಸಿಕೊಂಡಿತು; ಪೂರ್ವದಲ್ಲಿ ರಾಕ್ಷಸರು ಅದರಲ್ಲಿ ವಾಸಮಾಡಿದರು; ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.
ERVKN (ಆ ಪ್ರದೇಶವನ್ನು ರೆಫಾಯ ದೇಶವೆಂದೂ ಕರೆಯುತ್ತಾರೆ. ಹಿಂದಿನ ಕಾಲದಲ್ಲಿ ರೆಫಾಯರು ಅಲ್ಲಿ ವಾಸಿಸುತ್ತಿದ್ದರು. ಅಮ್ಮೋನಿಯರು ಅವರನ್ನು ಜಮ್ಜುಮ್ಯರು ಎಂದು ಕರೆಯುತ್ತಿದ್ದರು.
IRVKN ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಹೇಳುತ್ತಾರೆ.