Bible Versions
Bible Books

Deuteronomy 2:9 (KJV) King James Version

Versions

KNV   ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್‌ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
ERVKN   “ಯೆಹೋವನು ನನಗೆ ಹೀಗೆ ಹೇಳಿದನು: ‘ಮೋವಾಬಿನ ಜನರಿಗೆ ತೊಂದರೆ ಕೊಡಬೇಡ. ಅವರ ವಿರುದ್ಧ ಯುದ್ಧಕ್ಕೆ ಹೋಗಬೇಡ; ಅವರ ದೇಶದಲ್ಲಿ ನಿಮಗೆ ಯಾವ ಪಾಲೂ ಸಿಗದು. ಅವರು ಲೋಟನ ಸಂತತಿಯವರು. ನಾನು ಅವರಿಗೆ ಆರ್ ಪಟ್ಟಣವನ್ನು ಕೊಟ್ಟಿರುತ್ತೇನೆ.’”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us