Bible Versions
Bible Books

Deuteronomy 31:16 (KJV) King James Version

Versions

KNV   ಆಗ ಕರ್ತನು ಮೋಶೆಗೆ--ನೀನು ನಿನ್ನ ಪಿತೃಗಳ ಸಂಗಡ ಮಲಗುವಿ; ಜನರು ಎದ್ದು ತಾವು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಜಾರತ್ವಮಾಡಿ ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ವಿಾರುವರು.
ERVKN   ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ:”ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us