Bible Versions
Bible Books

Deuteronomy 31:20 (KJV) King James Version

Versions

KNV   ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ERVKN   ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us