Bible Versions
Bible Books

Deuteronomy 31:21 (KJV) King James Version

Versions

KNV   ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು.
ERVKN   ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಜನರಿಗೆ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”
IRVKN   ಅನಂತರ ಅನೇಕ ಕಷ್ಟಗಳೂ ಮತ್ತು ವಿಪತ್ತುಗಳೂ ಸಂಭವಿಸಿದಾಗ ಪದ್ಯವು ಇವರ ಸಂತತಿಯವರ ಬಾಯಲ್ಲಿ ಇದ್ದುಕೊಂಡು ಅವರ ಮುಂದೆ ಸಾಕ್ಷಿಕೊಡುವುದು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us