Bible Versions
Bible Books

Deuteronomy 31:28 (KJV) King James Version

Versions

KNV   ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ ನಿಮ್ಮ ಅಧಿಕಾರಿ ಗಳನ್ನೂ ನನ್ನ ಬಳಿಗೆ ಕೂಡಿಸಿರಿ; ಆಗ ಮಾತುಗಳನ್ನು ಅವರು ಕೇಳುವಹಾಗೆ ಆಡುವೆನು; ಆಕಾಶವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.
ERVKN   ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us