Bible Versions
Bible Books

Deuteronomy 31:6 (KJV) King James Version

Versions

KNV   ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
ERVKN   ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us