Versions
KNV ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
ERVKN ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”
IRVKN ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು. PEPS