Versions
KNV ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
ERVKN ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.