Bible Versions
Bible Books

Deuteronomy 33:9 (KJV) King James Version

Versions

KNV   ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
ERVKN   ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು; ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ; ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us