Bible Versions
Bible Books

Deuteronomy 4:26 (KJV) King James Version

Versions

KNV   ನಾನು ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
ERVKN   ಆದುದರಿಂದ ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ಆಕಾಶವೂ ಭೂಮಿಯೂ ಇದಕ್ಕೆ ಸಾಕ್ಷಿ. ಕೆಟ್ಟ ಕೆಲಸವನ್ನು ನೀವು ಮಾಡಿದರೆ ನೀವು ಹಾಳಾಗಿ ಹೋಗುವಿರಿ. ನೀವೀಗ ಜೋರ್ಡನ್ ನದಿಯನ್ನು ದಾಟಿ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಹೋಗುತ್ತೀರಿ. ಆದರೆ ನೀವು ಮೂರ್ತಿಗಳನ್ನು ಮಾಡಿಕೊಂಡರೆ ಅಲ್ಲಿ ಹೆಚ್ಚುಕಾಲ ಬಾಳುವುದಿಲ್ಲ. ನೀವು ಸಂಪೂರ್ಣವಾಗಿ ನಾಶವಾಗುವಿರಿ.
IRVKN   ಆತನನ್ನು ಕೋಪಗೊಳಿಸಿದರೆ, ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಉಳಿಯದೆ, ಬೇಗನೆ ನಾಶವಾಗಿ ಹೋಗುವಿರಿ ಎಂದು ಭೂಮ್ಯಾಕಾಶಗಳನ್ನು ಸಾಕ್ಷಿಯಾಗಿಟ್ಟು ಎಚ್ಚರಿಸುತ್ತೇನೆ. ನೀವು ದೇಶದಲ್ಲಿ ಬಹುದಿನ ಇರದೆ ನಾಶವಾಗಿಯೇ ಹೋಗುವಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us