Bible Versions
Bible Books

Deuteronomy 4:35 (KJV) King James Version

Versions

KNV   ಕರ್ತನೇ ದೇವರೆಂದು ನೀನು ತಿಳುಕೊಳ್ಳುವ ಹಾಗೆ ಅವು ನಿನಗೆ ತೋರಿಸಲ್ಪಟ್ಟವು; ಆತನಲ್ಲದೆ ಮತ್ತೊಬ್ಬನಿಲ್ಲ.
ERVKN   ಯೆಹೋವನು ನಿಮಗೆ ಇವುಗಳನ್ನು ತೋರಿಸಿದ್ದಾನೆ, ಯಾಕೆಂದರೆ ಆತನೇ ದೇವರೆಂದೂ ಆತನಲ್ಲದೆ ಬೇರೆ ಯಾವ ದೇವರಿಲ್ಲವೆಂದೂ ನೀವು ತಿಳಿದುಕೊಳ್ಳಬೇಕೆಂಬುದು ಆತನ ಉದ್ದೇಶವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us