Versions
KNV ಯೊರ್ದನಿನ ಈಚೆಯಲ್ಲಿರುವ ಮೂಡಣ ದಿಕ್ಕಿನಲ್ಲಿ ಇರುವ ಎಲ್ಲಾ ಬೈಲುಗಳನ್ನು ಸಹ ಪಿಸ್ಗಾದ ಊಟೆಗಳಲ್ಲಿರುವ ಬೈಲಿನ ಸಮುದ್ರದ ವರೆಗೆ ಸ್ವಾಧೀನಮಾಡಿಕೊಂಡರು.
ERVKN ಈ ಪ್ರದೇಶವು ಜೋರ್ಡನ್ ತಗ್ಗು ಪ್ರಾಂತ್ಯವನ್ನು ಆವರಿಸಿದೆ. ದಕ್ಷಿಣಕ್ಕೆ ಇದರ ಮೇರೆ ಮೃತ ಸರೋವರದ ತನಕವೂ ಪೂರ್ವದಲ್ಲಿ ಪಿಸ್ಗಾ ಬೆಟ್ಟದ ತನಕವೂ ವಿಸ್ತರಿಸಿದೆ.