Bible Versions
Bible Books

Deuteronomy 5:23 (KJV) King James Version

Versions

KNV   (ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
ERVKN   “ಬೆಟ್ಟವು ಬೆಂಕಿಯಿಂದ ಉರಿಯುತ್ತಿರುವಾಗ ಕಾರ್ಗತ್ತಲೆಯಿಂದ ಬಂದ ಸ್ವರವನ್ನು ನೀವು ಕೇಳಿದಿರಿ. ಆಗ ನಿಮ್ಮ ಹಿರಿಯರು, ಕುಲಪ್ರಧಾನರು ನನ್ನ ಬಳಿಗೆ ಬಂದು ಹೇಳಿದ್ದೇನೆಂದರೆ:
IRVKN   ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us