Versions
KNV ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?
ERVKN ಜೀವಸ್ವರೂಪನಾದ ದೇವರ ನುಡಿಯನ್ನು ಪ್ರತ್ಯಕ್ಷವಾಗಿ ನಾವು ಕೇಳಿದ ಹಾಗೆ ಬೇರೆ ಯಾರೂ ಕೇಳಿಲ್ಲ. ಆದರೂ ನಾವು ಜೀವದಿಂದಿದ್ದೇವೆ.
IRVKN ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?