Versions
KNV ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
ERVKN ಆಮೇಲೆ ನಾನು ನಲವತ್ತು ದಿನ ಹಗಲಿರುಳು ಯೆಹೋವನ ಮುಂದೆ ಬೋರಲ ಬಿದ್ದಿದ್ದೆನು. ನಾನು ಊಟ ಮಾಡಲಿಲ್ಲ, ನೀರನ್ನು ಕುಡಿಯಲಿಲ್ಲ ಯಾಕೆಂದರೆ ನೀವು ಪಾಪಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ ಆತನು ಕೋಪಗೊಂಡಿದ್ದನು.