Versions
KNV ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
ERVKN “ನೀವು ಅರಣ್ಯದಲ್ಲಿ ಪ್ರಯಾಣ ಮಾಡುತ್ತಿದ್ದಾಗ ನಿಮ್ಮ ದೇವರಾದ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸಿದ್ದನ್ನು ಮರೆಯಬೇಡಿರಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟುಬಂದಂದಿನಿಂದ ಈ ದಿನದ ತನಕವೂ ಆತನ ಮಾತನ್ನು ಅನುಸರಿಸಲು ನಿರಾಕರಿಸಿರುವಿರಿ.