Bible Versions
Bible Books

Ecclesiastes 12:4 (KJV) King James Version

Versions

KNV   ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
ERVKN   ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರೆಯುವ ಕಲ್ಲು ಸಹ ನಿನಗೆ ತುಂಬ ಮೌನವಾಗಿದೆಯೊ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us