Versions
KNV ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
ERVKN ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೊ ಕತ್ತಲೆಯಲ್ಲಿ ನಡೆದು ಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.
IRVKN ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು
ಮೂಢನು ಕತ್ತಲಲ್ಲಿ ನಡೆಯುವನು.
ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.