Bible Versions
Bible Books

Ecclesiastes 2:19 (KJV) King James Version

Versions

KNV   ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
ERVKN   ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.
IRVKN   ಅವನು ಜ್ಞಾನಿಯೋ ಅಥವಾ ಮೂಢನೋ ಯಾರಿಗೆ ಗೊತ್ತು? ಎಂಥವನಾದರೂ ನಾನು ಲೋಕದೊಳಗೆ ಯಾವುದರಲ್ಲಿ ಜ್ಞಾನವನ್ನೂ, ಪ್ರಯಾಸವನ್ನೂ ವೆಚ್ಚಮಾಡಿದ್ದೇನೋ ಅದರ ಮೇಲೆ ದೊರೆತನಮಾಡುವೆನು. ಇದೂ ವ್ಯರ್ಥವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us