Bible Versions
Bible Books

Ecclesiastes 2:7 (KJV) King James Version

Versions

KNV   ನನಗೆ ದಾಸದಾಸಿಯರು ಇದ್ದರು; ನನ್ನ ಮನೆಯಲ್ಲಿ ಹುಟ್ಟಿದ ದಾಸರು ನನಗೆ ಇದ್ದರು; ನನಗೆ ಮುಂಚೆ ಯೆರೂಸ ಲೇಮಿನಲ್ಲಿ ಇದ್ದವರಿಗಿಂತ ದನಕುರಿಗಳ ಸಂಪತ್ತು ಹೆಚ್ಚಾ ಗಿತ್ತು.
ERVKN   ಪುರುಷರನ್ನೂ ಸ್ತ್ರೀಯರನ್ನೂ ಗುಲಾಮರನ್ನಾಗಿ ಕೊಂಡುಕೊಂಡೆ. ನನ್ನ ಮನೆಯಲ್ಲೇ ಹುಟ್ಟಿದ ಗುಲಾಮರೂ ನನಗಿದ್ದರು. ನನಗೆ ದನದ ಹಿಂಡುಗಳೂ ಕುರಿಮಂದೆಗಳೂ ಇದ್ದವು. ಜೆರುಸಲೇಮಿನಲ್ಲಿ ಇದ್ದವರೆಲ್ಲರಿಗಿಂತಲೂ ಹೆಚ್ಚು ವಸ್ತುಗಳನ್ನು ನಾನು ಪಡೆದಿದ್ದೆ.
IRVKN   ಗಂಡು ಮತ್ತು ಹೆಣ್ಣಾಳುಗಳನ್ನು ಕೊಂಡುಕೊಂಡೆನು; ನನ್ನ ಅರಮನೆಯಲ್ಲಿ ಇವರಿಂದ ಗುಲಾಮರು ಹುಟ್ಟಿದರು. ಇದಲ್ಲದೆ ಯೆರೂಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ನಾನು ಬಹಳ ಸಂಪತ್ತುವುಳ್ಳವನಾಗಿ ದನಕುರಿಗಳ ಮಂದೆಯನ್ನು ಹೊಂದಿದೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us