Versions
KNV ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
ERVKN ಈಗ ಸಂಭವಿಸುವಂಥವುಗಳೂ ಮುಂದೆ ಸಂಭವಿಸುವಂಥವುಗಳೂ ಹಿಂದಿನ ಕಾಲದಲ್ಲಿ ಸಂಭವಿಸಲ್ಪಟ್ಟಿವೆ. ದೇವರು ಅದೇ ಕಾರ್ಯಗಳನ್ನು ಮತ್ತೆ ಮತ್ತೆ ಬರಮಾಡುವನು.
IRVKN ಈಗಿನದು ಹಿಂದೆ ಇತ್ತು;
ಮುಂದಿನದು ಈಗಲೂ ಇದೆ.
ಗತಿಸಿ ಹೋದದ್ದನ್ನು ದೇವರು ತಿರುಗಿ ಬರಮಾಡುವನು. PS