Bible Versions
Bible Books

Ecclesiastes 4:8 (KJV) King James Version

Versions

KNV   ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ERVKN   ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us