Bible Versions
Bible Books

Ecclesiastes 5:18 (KJV) King James Version

Versions

KNV   ನಾನು ಕಂಡದ್ದನ್ನು ನೋಡು; ದೇವರು ತನಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ತಾನು ಕೈಕೊಂಡ ಪ್ರಯಾಸದ ಸುಖವನ್ನು ಅನುಭವಿಸಿ ತಿಂದು ಕುಡಿ ಯುವದು ಮನುಷ್ಯನಿಗೆ ಒಳ್ಳೆಯದೂ ಉಚಿತವಾದದ್ದೂ ಆಗಿದೆ; ಅದು ಅವನ ಪಾಲು.
ERVKN   ನಾನು ಕಂಡುಕೊಂಡದ್ದೇನಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.
IRVKN   ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us